Loading..!

ಬೆಂಗಳೂರು ನೀರು ಸರಭರಾಜು ಮತ್ತು ಒಳಚರಂಡಿ ಮಾಡಲಿಯಲ್ಲಿ ಖಾಲಿ ಇರುವ ಬ್ಯಾಕ್ ಲಾಗ್ (backlog) ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
| Date:March 4, 2019
not found
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ ಖಾಲಿ ಇರುವ 'ಬಿ' ಮತ್ತು 'ಸಿ' ದರ್ಜೆಯ ವಿವಿಧ ಮಿಕ್ಕುಳಿದ ವೃಂದದ (Non Hyderabad-Karnataka) ಬ್ಯಾಕ್‌ಲಾಗ್ (Backlog) ಹುದ್ದೆಗಳ ನೇರ ನೇಮಕಾತಿಗೆ ಪರಿಶಿಷ್ಟ ಜಾತಿ (Schedule Caste) ಮತ್ತು ಪರಿಶಿಷ್ಟ ಪಂಗಡದ (Schedule Tribe) ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
No. of posts:  26
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಸಾಮಾನ್ಯ ಜ್ಞಾನ (General Knowledge) ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments