ಸೆಂಟರ್ ಫಾರ್ ಡೆವಲಪ್‌ಮೆಂಟ್ ಆಫ್ ಟೆಲಿಮ್ಯಾಟಿಕ್ಸ್ ( C-DOT )ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ
Published by: Bhagya R K | Date:June 29, 2023

ಸೆಂಟರ್ ಫಾರ್ ಡೆವಲಪ್‌ಮೆಂಟ್ ಆಫ್ ಟೆಲಿಮ್ಯಾಟಿಕ್ಸ್ ( C-DOT )ನಲ್ಲಿ ಖಾಲಿ ಇರುವ 254 ಸಾಫ್ಟವೆರ್ ಎಂಜಿನಿಯರ್, ಡೆವಲಪ್‌ಮೆಂಟ್ ಎಂಜಿನಿಯರ್, ಡೇಟಾಬೇಸ್ ಡಿಸೈನರ್ – NTC, ಮತ್ತು ಟೆಕ್ನಾಲಜಿ ಡೆವಲಪ್‌ಮೆಂಟ್ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು30 ಜೂನ್ 2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
No. of posts: 254
Comments