ಕೆನರಾ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:Jan. 6, 2025
ಸಾರ್ವಜನಿಕ ವಲಯದ ಪ್ರತಿಷ್ಠಿತ ಬ್ಯಾಂಕ್ ಆಗಿರುವ ಕೆನರಾ ಬ್ಯಾಂಕ್ ನಲ್ಲಿ ಖಾಲಿ ಇರುವ60 ಅಪ್ಲಿಕೇಶನ್ ಡೆವಲಪರ್, ಡೇಟಾ ಎನಾಲಿಸ್ಟ್, ಸೆಕ್ಯೂರಿಟಿ ಎನಾಲಿಸ್ಟ್, ಡೇಟಾ ಇಂಜಿನಿಯರ್, ಇನ್ಫೋರ್ಮೇಷನ್ ಸೆಕ್ಯೂರಿಟಿ ಎನಾಲಿಸ್ಟ್, ನೆಟ್ ವರ್ಕ್ ಎಡ್ಮಿನಿಸ್ಟ್ರೇಟರ್ ಮತ್ತು ಆಫೀಸರ್ API ಮ್ಯಾನೇಜ್ಮೆಂಟ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
No. of posts: 60
Comments