ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ 266 ಹುದ್ದೆಗಳ ನೇಮಕಾತಿ | ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:Jan. 21, 2025
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಒಟ್ಟು 253 ಜೋನ್ ಬೇಸ್ಡ್ ಆಫೀಸರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
No. of posts: 266
Comments