Loading..!

ಕೇಂದ್ರ ರೇಷ್ಮೆ ಮಂಡಳಿಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಅಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:May 9, 2024
not found
ಕೇಂದ್ರ ರೇಷ್ಮೆ ಮಂಡಳಿಯಲ್ಲಿ ಖಾಲಿ ಇರುವ122  ಸೈಂಟಿಸ್ಟ್-ಬಿ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 11/05/2024 ಸಜೆ 05:00 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು. ಕಂಪ್ಯೂಟರ ಆಧಾರಿತ ಪರೀಕ್ಷೆಯನ್ನು29/06/2024 ರಂದು ನಡೆಸಲಾಗುತ್ತದೆ.
No. of posts:  122

Comments