ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ಕಲಬುರಗಿ ನೇಮಕಾತಿ 2019: ಬೋಧಕ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
| Date:June 15, 2019

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ನೇಮಕಾತಿ ಒಟ್ಟು 145 ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ನೇಮಕಾತಿಯು ಬ್ಯಾಕ್ ಲಾಗ್'ನ 8 ಮತ್ತು ಪ್ರಸ್ತುತ ಖಾಲಿ ಇರುವ 138 ಹುದ್ದೆಗಳ ನೇಮಕಾತಿಯನ್ನೊಳಗೊಂಡಿದೆ. ಈ ಹುದ್ದೆಗಳ ಬಗೆಗೆ ಸಂಪೂರ್ಣ ಮಾಹಿತಿಗಾಗಿ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಬಹುದು. ಕಲಬುರಗಿ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುವತ್ತದೆ.
No. of posts: 145
Comments