ಚಾಮರಾಜನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ., ಕುದೇರು ಇದರಲ್ಲಿ ಖಾಲಿ ಇರುವ ವಿವಿಧ ವೃಂದಗಳಲ್ಲಿನ ಒಟ್ಟು 72 ಹುದ್ದೆಗಳ ನೇರ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಅಹ್ವಾನ
| Date:Feb. 21, 2019
ಚಾಮರಾಜನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ., ಕುದೇರು ಇದರಲ್ಲಿ ಖಾಲಿ ಇರುವ ವಿವಿಧ ವೃಂದಗಳಲ್ಲಿನ ಒಟ್ಟು 72 ಹುದ್ದೆಗಳನ್ನು ನಿಗದಿಪಡಿಸಿರುವ ಮೀಸಲಾತಿ ವರ್ಗೀಕರಣದನ್ವಯ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‍ಲೈನ್ (online) ಮೂಲಕ ಆಹ್ವಾನಿಸಲಾಗಿದೆ. ಖುದ್ದಾಗಿ / ಅಂಚೆ / ಕೊರಿಯರ್/ ಪ್ರತ್ಯೇಕವಾಗಿ ಅರ್ಜಿ ಕಳುಹಿಸಲು ಅವಕಾಶ ಇರುವುದಿಲ್ಲ. ಖುದ್ದಾಗಿ/ಅಂಚೆ/ಪ್ರತ್ಯೇಕವಾಗಿ ಬಂದ ಅರ್ಜಿಗಳನ್ನು ತಿರಸ್ಕರಿಸಲಾಗುವುದೆಂದು ಈ ಮೂಲಕ ಸ್ಪಷ್ಟಪಡಿಸಿದೆ.
No. of posts: 72
Comments