Loading..!

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಅಂಗನವಾಡಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ/ಸಹಾಯಕಿ ಹುದ್ದೆಗಳ ನೇಮಕಾತಿ
Tags: SSLC
Published by: Surekha Halli | Date:March 23, 2020
not found
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ವಿವಿಧ ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
No. of posts:  88

Comments