Loading..!

ಚಿತ್ರದುರ್ಗ ಜಿಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ/ಸಹಾಯಕಿ ಹುದ್ದೆಗಳ ನೇಮಕಾತಿ
Tags: SSLC
Published by: Surekha Halli | Date:March 19, 2020
not found
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಚಿತ್ರದುರ್ಗ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಸಹಾಯಕಿಯರು ಮತ್ತು ಕಾರ್ಯಕರ್ತೆಯರ ವಿವಿಧ ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
No. of posts:  92

Comments