ಚಿತ್ರದುರ್ಗದ ಜಿಲ್ಲಾ ಆಸ್ಪತ್ರೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:June 7, 2024
ಜಿಲ್ಲಾ ಶಸ್ತ್ರ ಚಿಕಿತ್ಸಕರ ಕಾರ್ಯಾಲಯ, ಜಿಲ್ಲಾ ಆಸ್ಪತ್ರೆ, ಚಿತ್ರದುರ್ಗದಲ್ಲಿ 100 ಹಾಸಿಗೆಯ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಮಜೂರಾಗಿದ್ದು ಈ ಆಸ್ಪತೆಯಲ್ಲಿ ಅಗತ್ಯವಿಸುವ ಮಾನವ ಸಂಪನ್ಮೂಲವನ್ನು ಪಡೆಯಲು 22 ಶುಶ್ರೋಷಾಧಿಕಾರಿ ಮತ್ತು ಕಿರಿಯ ಪ್ರಯೋಗ ಶಾಲಾ ತಜ್ಞರು ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸಲು 21-06-2024 ಕೊನೆಯ ದಿನಾಂಕವಾಗಿದೆ.
ಅರ್ಜಿ ಸಲ್ಲಿಸುವ ವಿಳಾಸ :
ಜಿಲ್ಲಾ ಶಸ್ತ್ರ ಚಿಕಿತ್ಸಕರ ಕಾರ್ಯಾಲಯ,
ಜಿಲ್ಲಾ ಆಸ್ಪತ್ರೆ, ಚಿತ್ರದುರ್ಗ.
ಹುದ್ದೆಗಳ ವಿವರ : 22
ಶುಶ್ರೋಷಾಧಿಕಾರಿ : 18
ಕಿರಿಯ ಪ್ರಯೋಗ ಶಾಲಾ ತಜ್ಞರು : 4
No. of posts: 22
Comments