CISF ಭದ್ರತಾ ಪಡೆಯಲ್ಲಿ ಖಾಲಿ ಇರುವ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗಾಗಿ SSLC ಪೂರೈಸಿದ ಅಭ್ಯರ್ಥಿಗಳಿಂದ ಅಂಚೆ ಮೂಲಕ ಅರ್ಜಿ ಆಹ್ವಾನ
| Date:Sept. 17, 2019
ಕೇಂದ್ರ ಸಶಸ್ತ್ರ ಪಡೆಗಳಲ್ಲಿ ಒಂದಾಗಿರುವ ಕೇಂದ್ರ ಕೈಗಾರಿಕಾ ಭದ್ರತಾ ಪಡೆ CISF ಕಾನ್ಸ್ಟೆಬಲ್ ಹುದ್ದೆಗಳ ನೇಮಕಕ್ಕೆ ಅಧಿಸೂಚನೆಯನ್ನು ಪ್ರಕಟಿಸಿದೆ.
ದಿನಾಂಕ ಸೆಪ್ಟೆಂಬರ್ 23 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಆರಂಭವಾಗಲಿದ್ದು, ಅರ್ಜಿ ಸಲ್ಲಿಸಲು ದಿನಾಂಕ ಅಕ್ಟೋಬರ್ 22 ಕೊನೆಯ ದಿನವಾಗಿರುತ್ತದೆ. ಇದು ತಾತ್ಕಾಲಿಕ ಅವಧಿಯ ನೇಮಕವಾಗಿದ್ದರೂ ಕೂಡ ಮುಂದಿನ ದಿನಗಳಲ್ಲಿ ಕಾಯಂ ಆಗುವ ಸಾಧ್ಯತೆಯೂ ಹೆಚ್ಚಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದೇಶದ ಯಾವುದೇ ಭಾಗದಲ್ಲಿ ಅಥವಾ ವಿದೇಶದಲ್ಲಿಯೂ ಕಾರ್ಯ ನಿರ್ವಹಿಸಲು ಸಿದ್ಧರಾಗಿರಬೇಕು ಎಂದು CISF ಪ್ರಕಟಣೆಯಲ್ಲಿ ತಿಳಿಸಿದೆ. ಈ ಹುದ್ದೆಗಳಿಗೆ ಕೇವಲ ಪುರುಷ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
* ಹುದ್ದೆಗಳು ಖಾಲಿ ಇರುವ ಟ್ರೇಡ್ ಗಳು : ಕುಕ್ಕ, ಕ್ಲೋವರ್, ಬಾರ್ಬರ್, ವಾಷರ್ ಮ್ಯಾನ್, ಕಾರ್ಪೆಂಟರ್, ಸ್ವೀಪರ್, ಪೇಂಟರ್, ಮಾಸನ್, ಪ್ಲಂಬರ್, ಮಾಲಿ, ಎಲೆಕ್ಟ್ರಿಷಿಯನ್ ಸೇರಿದಂತೆ ವಿವಿಧ ಒಟ್ಟು 914 ಹುದ್ದೆಗಳಿಗೆ ಈ ನೇಮಕಾತಿ ಪ್ರಕ್ರಿಯೆ ನಡೆಯಲಿದೆ.
ಈ ಕೆಳಗೆ ನೀಡಿರುವ ಲಿಂಕ್ ಮೂಲಕ ನಿಗದಿತ ನಮೂನೆಯ ಅರ್ಜಿಯನ್ನು ಡೌನ್ಲೋಡ್ ಮಾಡಿಕೊಂಡು ಅಭ್ಯರ್ಥಿಗಳು ಭರ್ತಿ ಮಾಡಿ, ಈ ಕೆಳಗೆ ನೀಡಿರುವ ವಿಳಾಸಕ್ಕೆ ಸಲ್ಲಿಸಬೇಕು.
DIG, CISF(south zone) Head Quarters,
D black, Rajaji Bhavan, Besant nagar,
chennai-600090 Tamilnadu
tamil nadu

No. of posts: 914
Comments