ಕೋಲ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿ | ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:Sept. 14, 2023
![not found](/media/notifications/images/Others/COAL_INDIA.png)
ಕೋಲ್ ಇಂಡಿಯಾ ಲಿಮಿಟೆಡ್ ಕಂಪನಿಯು ಒಂದು ಸಾರ್ವಜನಿಕ ವಲಯದ ಮಹಾರತ್ನ ಸಂಸ್ಥೆಯಾಗಿದ್ದು, ಸಂಸ್ಥೆಯು ಗಣಿಗಾರಿಕಾ ವಲಯದಲ್ಲಿ ಕಾರ್ಯಾಚರಣೆಯಲ್ಲಿರುತ್ತದೆ. ಪ್ರಸ್ತುತ ಕಂಪನಿಯಲ್ಲಿ ಖಾಲಿ ಇರುವ ಒಟ್ಟು 560 ಮೈನಿಂಗ್, ಸಿವಿಲ್ ಮತ್ತು Geology ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅಭ್ಯರ್ಥಿಗಳು ಆನ್‌ಲೈನ್‌ನ್ ಮೂಲಕ ಅಕ್ಟೊಬರ್ 12,2023 ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 560
Mining : 351
Civil : 172
Geology : 37
No. of posts: 560
Comments