ಕಾಫಿ ಬೋರ್ಡ್ ಆಫ್ ಇಂಡಿಯಾ ಸಂಸ್ಥೆಯುಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:Dec. 13, 2024
ಕಾಫಿ ಬೋರ್ಡ್ ಆಫ್ ಇಂಡಿಯಾ ಸಂಸ್ಥೆ ಚಿಕ್ಕಮಗಳೂರು, ಇಲ್ಲಿ ಖಾಲಿ ಇರುವಕಾಫಿ ಲ್ಯಾಬೊರೇಟರಿ ತಂತ್ರಜ್ಞ ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳಗೆ ನೀಡಲಾಗಿದೆ.
No. of posts: 1
Comments