ಕೇಂದ್ರೀಯ ಸಶಸ್ತ್ರ ಪಡೆಯಲ್ಲಿ ಖಾಲಿ ಇರುವ ಸಬ್ ಇನ್ಸ್ಪೆಕ್ಟರ್, ಕಾನ್ಸ್ಟೇಬಲ್ ಸೇರಿ ವಿವಿಧ 789 ಹುದ್ದೆಗಳ ನೇಮಕಾತಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Basavaraj Halli | Date:July 13, 2020
ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಯಲ್ಲಿ ಖಾಲಿ ಇರುವ ಸಬ್ಇನ್ಸ್ಪೆಕ್ಟರ್, ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್ ಮತ್ತು ಕಾನ್ಸ್ಟೇಬಲ್ ನ ಒಟ್ಟು 789 ಹುದ್ದೆಗಳ ನೇಮಕಾತಿಗಾಗಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಪ್ರಮುಖ ದಿನಾಂಕಗಳು :
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ : 20-07-2020
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-08-2020
ಲಿಖಿತ ಪರೀಕ್ಷೆಯ ದಿನಾಂಕ: 20-12-2020
ಪ್ರಮುಖ ದಿನಾಂಕಗಳು :
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ : 20-07-2020
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-08-2020
ಲಿಖಿತ ಪರೀಕ್ಷೆಯ ದಿನಾಂಕ: 20-12-2020
No. of posts: 789
Comments