Loading..!

ದಕ್ಷಿಣ ಕನ್ನಡ ಜಿಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ/ಸಹಾಯಕಿ ಹುದ್ದೆಗಳ ನೇಮಕಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
| Date:Sept. 27, 2019
not found
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಲಿ ಇರುವ ಸಹಾಯಕಿಯರು ಮತ್ತು ಕಾರ್ಯಕರ್ತೆಯರ ವಿವಿಧ ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಗಳ ವಿವರ :
* ಸಹಾಯಕಿಯರು - 41
* ಕಾರ್ಯ ಕರ್ತೆಯರು - 13
No. of posts:  54
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಸಾಮಾನ್ಯ ಜ್ಞಾನ (General Knowledge) ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments