ದಾವಣಗೆರೆ ಜಿಲ್ಲಾ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗಳ ನೇರ ನೇಮಕಾತಿಗಾಗಿ PUC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Siddaram Halli | Date:Jan. 29, 2020
Davanagere Village Accountant Recruitment 2020:
ದಾವಣಗೆರೆ ಜಿಲ್ಲಾ ಘಟಕದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ತೀರ್ಮಾನ ಕೈಗೊಳ್ಳಲಾಗಿದ್ದು, ಜಿಲ್ಲೆಯ ಕಂದಾಯ ಘಟಕದಲ್ಲಿ ಪದೋನ್ನತಿಯಿಂದ ಅಥವಾ ವಯೋ ನಿವೃತ್ತಿಯಿಂದ ಖಾಲಿ ಉಳಿದಿರುವ ಸುಮಾರು 18 ಗ್ರಾಮ ಲೆಕ್ಕಿಗರ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಪ್ರಕಟಿಸಲಾಗಿದೆ.
ಈ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ದಿನಾಂಕ 27 ಫೆಬ್ರುವರಿ 2020 ಕೊನೆಯ ದಿನಾಂಕವಾಗಿದೆ.

No. of posts: 18
Comments