ಧಾರವಾಡ ಜಿಲ್ಲಾ ನ್ಯಾಯಾಲಯದಲ್ಲಿನ ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಈ ಕುರಿತ ಮಾಹಿತಿ
| Date:Oct. 8, 2019
ಧಾರವಾಡ ಜಿಲ್ಲಾ ನ್ಯಾಯಾಂಗ ಇಲಾಖೆಯಲ್ಲಿ ಖಾಲಿ ಇರುವ 9 ಶೀಘ್ರಲಿಪಿಗಾರ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ತಿಳಿಯಲು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಓದಬಹುದು. ಆಸಕ್ತ ಅರ್ಹ ಅಭ್ಯರ್ಥಿಗಳು ಅಕ್ಟೋಬರ್ 30,2019 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
No. of posts: 9
Comments