Loading..!

ಧಾರವಾಡ ಮತ್ತು ಕಲಘಟಗಿ ವಿಭಾಗಳ ಪ್ರಯೋಗಾಲಯದಲ್ಲಿ ಖಾಲಿ ಇರುವ ಸಿಬ್ಬಂದಿಗಳ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ನೇಮಕಕ್ಕೆ ಅರ್ಜಿ ಆಹ್ವಾನ
| Date:Aug. 30, 2019
not found
Dharwad Zilla Panchayat Recruitment 2019 : ಧಾರವಾಡ ವಿಭಾಗ ಹಾಗೂ ಕಲಘಟಗಿ ಉಪವಿಭಾಗ ಕಚೇರಿಗಳಲ್ಲಿ ಖಾಲಿ ಇರುವ ಪ್ರಯೋಗಾಲಯಗಳಲ್ಲಿ ಕುಡಿಯುವ ನೀರಿನ ಗುಣಮಟ್ಟ ಪರೀಕ್ಷಿಸಲು ಅವಶ್ಯಕತೆ ಇರುವ ಸಿಬ್ಬಂದಿಗಳ ಸೇವೆಯನ್ನು ನೇರ ನೇಮಕಾತಿ ಮಾಡಿಕೊಳ್ಳಲು ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಖಾಲಿ ಇರುವ ಹುದ್ದೆಯ ಹೆಸರು :
ಲ್ಯಾಬೋರೇಟರಿ ಅಟೆಂಡರ್ ಕಮ್ ಸ್ಯಾಂಪಲ್ ಕಲೆಕ್ಟರ್
* ಒಟ್ಟು ಎರಡು ಹುದ್ದೆಗಳು ಖಾಲಿ ಇದ್ದು ಒಂದು ಹುದ್ದೆ ಧಾರವಾಡ ವಿಭಾಗದ ಪ್ರಯೋಗಾಲಯದಲ್ಲಿ ಹಾಗೂ ಮತ್ತೊಂದು ಹುದ್ದೆ ಕಲಘಟಗಿ ಉಪ ವಿಭಾಗದ ಪ್ರಯೋಗಾಲಯದಲ್ಲಿ ಖಾಲಿ ಇರುತ್ತದೆ.

ಅಭ್ಯರ್ಥಿಗಳು ತಮ್ಮ ಎಲ್ಲ ದಾಖಲಾತಿಗಳನ್ನು ಸಲ್ಲಿಸಬೇಕಾದ ವಿಳಾಸ :
ಕಾರ್ಯನಿರ್ವಾಹಕ ಎಂಜಿನಿಯರ್,
ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ವಿಭಾಗ,
ಯು. ಬಿ. ಹಿಲ್, ಲೋಕೋರ ಬಿಲ್ಡಿಂಗ್
ಧಾರವಾಡ.

ಅಭ್ಯರ್ಥಿಗಳು ಈ ಮೇಲೆ ತಿಳಿಸಿದ ವಿಳಾಸಕ್ಕೆ ದಿನಾಂಕ 06-09-2019 ರ ಸಾಯಂಕಾಲ 4:00 ಗಂಟೆಯ ಒಳಗಾಗಿ ತಮ್ಮ ದಾಖಲಾತಿಗಳನ್ನು ಸಲ್ಲಿಸಬೇಕು.

ನೇರ ಸಂದರ್ಶನ ನಡೆಯುವ ಸ್ಥಳ ಹಾಗೂ ದಿನಾಂಕ :
ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು,
ಜಿಲ್ಲಾ ಪಂಚಾಯತ, ಧಾರವಾಡ
ಹಾಗೂ ದಿನಾಂಕ 09-09-2019 ರಂದು ಮಧ್ಯಾಹ್ನ 3:30 ಗಂಟೆಗೆ ಈ ಹುದ್ದೆಗಳ ಆಯ್ಕೆಗೆ ಸಂದರ್ಶನ ನಡೆಯಲಿದೆ.

Dharwad Zilla Panchayat Recruitment 2019
No. of posts:  2
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಸಾಮಾನ್ಯ ಜ್ಞಾನ (General Knowledge) ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments