Loading..!

ವಿಜಯಪುರ ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Tags: Degree
Published by: Bhagya R K | Date:Dec. 5, 2024
not found

ವಿಜಯಪುರ ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 32 RBSK ವೈದ್ಯಕೀಯ ಅಧಿಕಾರಿ, ನೇತ್ರ ಸಹಾಯಕ ಮತ್ತು ನರ್ಸ್ ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಸಲ್ಲಿಸಬಹುದಾಗಿದೆ. 

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳಗೆ ನೀಡಲಾಗಿದೆ.

No. of posts:  32

Comments