ದೂರಸಂಪರ್ಕ ಇಲಾಖೆಯಲ್ಲಿ (DOT) ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:May 17, 2024
ದೂರಸಂಪರ್ಕ ಇಲಾಖೆ (DOT )ನಲ್ಲಿ ಖಾಲಿ ಇರುವ 8 ರಿಸರ್ಚ್ ಅಸೋಸಿಯೇಟ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 17 ಜೂನ್ 2024 ರೊಳಗಾಗಿ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಳಾಸ :
ADET (SC & HQ), Room 301, National Centre for Communication Security, 2nd Floor,
City Telephone Exchange, Sampangirama Nagar, Bengaluru-560027
No. of posts: 8
Comments