ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ
Published by: Yallamma G | Date:May 23, 2023

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO)ಯ ಶಸ್ತ್ರಾಸ್ತ್ರ ಸಂಶೋಧನೆ ಮತ್ತು ಅಭಿವೃದ್ಧಿ ಸ್ಥಾಪನೆ (ARDE)ಯಲ್ಲಿ ಖಾಲಿ ಇರುವ 75 ಕಂಪ್ಯೂಟರ್ ಇಂಜಿನಿಯರ್, ಎಲೆಕ್ಟ್ರಿಕಲ್ ಇಂಜಿನಿಯರ್, ಪ್ರೊಡಕ್ಷನ್ ಇಂಜಿನಿಯರ್ ಮತ್ತು ಏರೋ ಇಂಜಿನಿಯರ್ ಸೇರಿದಂತೆ ವಿವಿಧ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ : 75
- Graduate Engineer Apprentices : 50
- Diploma Apprentices : 25
No. of posts: 75
Comments