ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ
Published by: Bhagya R K | Date:May 8, 2024
ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO)ಯಲ್ಲಿ ಖಾಲಿ ಇರುವ11 ಜೂನಿಯರ್ ರಿಸರ್ಚ್ ಫೆಲೋ (JRF) ಮತ್ತು ರಿಸರ್ಚ್ ಅಸ್ಸೊಸಿಯೆಟೆಶಿಪ್ (RA) ಹುದ್ದೆಗಳನ್ನು ನೇಮಕ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 15 ಮೇ 2024 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ : 11
ಜೂನಿಯರ್ ರಿಸರ್ಚ್ ಫೆಲೋ (JRF) - 10
ರಿಸರ್ಚ್ ಅಸ್ಸೊಸಿಯೆಟೆಶಿಪ್ (RA) - 01
ಅರ್ಜಿ ಸಲ್ಲಿಸುವ ವಿಳಾಸ :
Director DIPR, Lucknow
Road, Timarpur, Delhi-110054
No. of posts: 11
Comments