Loading..!

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ
Tags: ITI
Published by: Yallamma G | Date:May 3, 2024
not found

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO)ಯಲ್ಲಿ ಖಾಲಿ ಇರುವ127 ITI ಅಪ್ರೆಂಟಿಸ್ ಹುದ್ದೆಗಳನ್ನು ನೇಮಕ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 31 ಮೇ 2024 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.


ಹುದ್ದೆಗಳ ವಿವರ : 127
Fitter : 20
Turner : 08
Machinist : 16
Welder : 04
Electrician : 12
Electronics : 04
Computer Operator and Programming Assistant : 60
Carpenter : 02
Book Binder : 01

No. of posts:  127

Comments