ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ
Published by: Bhagya R K | Date:June 24, 2023

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO)ಯಲ್ಲಿ ಖಾಲಿ ಇರುವ 62 CNC ಆಪರೇಟರ್, ಮೆಕ್ಯಾನಿಕಲ್ ಎಂಜಿನಿಯರಿಂಗ್, ಮತ್ತು ಕಂಪ್ಯೂಟರ್ ಸೈನ್ಸ್ & ಎಂಜಿನಿಯರಿಂಗ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 28-06-2023 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
No. of posts: 62
Comments