ಪೂರ್ವ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 180 ಹುದ್ದೆಗಳ ನೇಮಕಾತಿ | ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:May 11, 2024
ಭಾರತೀಯ ಪೂರ್ವ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 180 ಗೂಡ್ಸ್ಟ್ರೇನ್ ಮ್ಯಾನೇಜರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಮೇ 27 2024 ರಂದು ಪ್ರಾರಂಭಗೊಂಡು ಮತ್ತು ಜೂನ್ 25 2024 ರಂದು ಮುಕ್ತಾಯಗೊಳ್ಳುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು.
No. of posts: 108
Comments