ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ECIL) ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:March 28, 2024
ಸಾರ್ವಜನಿಕ ಇಲಾಖೆಗೆ ಒಳಪಟ್ಟಿರುವ ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (ECIL) ನಲ್ಲಿ ಖಾಲಿ ಇರುವ 81 ಡೆಪ್ಯುಟಿ ಮ್ಯಾನೇಜರ್, ಟೆಕ್ನಿಷಿಯನ್, ಟ್ರೇನಿ ಆಫೀಸರ್ ಮತ್ತು ಗ್ರಾಜುವೇಟ್ ಇಂಜಿನಿಯರ್ ಟ್ರೇನಿ ಸೇರಿದಂತೆ ವಿವಿಧ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 13/ಏಪ್ರಿಲ್/2024 ದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಹುದ್ದೆಗಳ ವಿವರ : 81
Deputy Manager (Technical) : 14
Technician : 30
Trainee Officer (Finance) : 7
Graduate Engineer Trainee : 30
No. of posts: 81
Comments