Loading..!

ಕಾರ್ಮಿಕರ ರಾಜ್ಯ ನೌಕರರ ವಿಮಾ ನಿಗಮ (ESIC) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Tags: MBBS
Published by: Bhagya R K | Date:June 26, 2024
not found

ಕಾರ್ಮಿಕರ ರಾಜ್ಯ ನೌಕರರ ವಿಮಾ ನಿಗಮ (ESIC) ದಲ್ಲಿ ಖಾಲಿ ಇರುವ 73 ಪ್ರೊಫೆಸರ್, ಅಸೋಸಿಯೇಟ್ ಪ್ರೊಫೆಸರ್ ಮತ್ತು ಅಸಿಸ್ಟಂಟ್ ಪ್ರೊಫೆಸರ್ ಸೇರಿದಂತೆ ವಿವಿಧ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. 

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.


No. of posts:  73

Comments