ಕಾರ್ಮಿಕರ ರಾಜ್ಯ ನೌಕರರ ವಿಮಾ ನಿಗಮ (ESIC) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by: Bhagya R K | Date:Dec. 25, 2024

ಕಾರ್ಮಿಕರ ರಾಜ್ಯ ನೌಕರರ ವಿಮಾ ನಿಗಮ (ESIC) ಇಎಸ್ಐಸಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಖಾಲಿ ಇರುವ 14 ಪ್ರೊಫೆಸರ್, ಅಸೋಸಿಯೇಟ್ ಪ್ರೊಫೆಸರ್, ಮತ್ತು ಅಸಿಸ್ಟೆಂಟ್ ಪ್ರೊಫೆಸರ್ ಸೇರಿದಂತೆ ವಿವಿಧ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಭಾರತದ ಪ್ರಜೆ ಯಾಗಿರಬೇಕು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
No. of posts: 14
Comments