Loading..!

ಕಾರ್ಮಿಕರ ರಾಜ್ಯ ನೌಕರರ ವಿಮಾ ನಿಗಮ (ESIC) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Tags: Degree
Published by: Yallamma G | Date:Feb. 16, 2024
not found

ಕಾರ್ಮಿಕರ ರಾಜ್ಯ ನೌಕರರ ವಿಮಾ ನಿಗಮ (ESIC) ಬೆಂಗಳೂರಿನಲ್ಲಿ ಖಾಲಿ ಇರುವ13 ಪ್ರೊಫೆಸರ್, ಅಸಿಸ್ಟೆಂಟ್ ಪ್ರೊಫೆಸರ್ ಮತ್ತು ಅಸ್ಸೊಸಿಯೆಟ್ ಪ್ರೊಫೆಸರ್ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. 
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ22/02/2024 ರಂದು ನಡೆಯಲಿರುವ ನೇರ  ಸಂದರ್ಶನದಲ್ಲಿ  ಅಗತ್ಯ ದಾಖಲೆಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ. 
ಸಂದರ್ಶನ ನಡೆಯುವ ಸ್ಥಳ : 
NEW ACADEMIC BLOCK,
ESIC MC & PGIMSR,
RAJAJINAGAR, BANGALORE


ಹುದ್ದೆಗಳ ವಿವರ : 13
Professor : 3
Associate Professor : 9
Assistant Professor : 1

No. of posts:  13

Comments