Loading..!

ಕಾರ್ಮಿಕರ ರಾಜ್ಯ ನೌಕರರ ವಿಮಾ ನಿಗಮ (ESIC) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Tags: Degree MBBS
Published by: Yallamma G | Date:June 26, 2024
not found

ಕಾರ್ಮಿಕರ ರಾಜ್ಯ ನೌಕರರ ವಿಮಾ ನಿಗಮ (ESIC) ದಲ್ಲಿ ಖಾಲಿ ಇರುವ 115 ಪ್ರೊಫೆಸರ್, ಅಸೋಸಿಯೇಟ್ ಪ್ರೊಫೆಸರ್, ಅಸಿಸ್ಟಂಟ್ ಪ್ರೊಫೆಸರ್, ಸೀನಿಯರ್ ರೆಸಿಡೆಂಟ್ ಮತ್ತು ಸೂಪರ್ ಸ್ಪೆಸಿಲಿಸ್ಟ್ ಸೇರಿದಂತೆ ವಿವಿಧ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. 
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ04 ಜೂನ್ 2024 ರಂದು ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.

ಸಂದರ್ಶನ ನಡೆಯುವ ಸ್ಥಳ :
ACADEMIC BLOCK, ESIC MCH, 
DESULA MIA, ALWAR, RAJASTHAN- 301030


ಹುದ್ದೆಗಳ ವಿವರ : 115
01. Professor : 09
02. Associate Professor  : 21
03. Assistant Professor : 30
04. Senior Resident : 34
05. Senior Resident (GDMO) : 12
06. Super Specialist  : 09 

No. of posts:  115

Comments