2018 19 ನೇ ಸಾಲಿನ ಪದವೀಧರ ಪ್ರಾಥಮಿಕ ಶಿಕ್ಷಕ (6 ರಿಂದ 8 ತರಗತಿಗಳ) (Graduate Primary Teacher for Class 6 to 8) ವೃಂದದ ಹುದ್ದೆಗಳನ್ನು ನೇರ ನೇಮಕಾತಿಯಿಂದ ಭರ್ತಿ ಮಾಡುವ ಕುರಿತು
| Date:March 15, 2019
ಸಾರ್ವಜನಿಕ ಶಿಕ್ಷಣ ಇಲಾಖೆ ಹೈದರಾಬಾದ್-ಕರ್ನಾಟಕ ಪ್ರದೇಶದ 6 ಜಿಲ್ಲೆಗಳೂ ಸೇರಿದಂತೆ 34 ಶೈಕ್ಷಣಿಕ ಜಿಲ್ಲೆಗಳ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿನ ' ಪದವೀಧರ ಪ್ರಾಥಮಿಕ ಶಿಕ್ಷಕ (6 ರಿಂದ 8 ತರಗತಿಗಳ) ವೃಂದ'ದ ಒಟ್ಟು 10,611 ಖಾಲಿ ಹುದ್ದೆಗಳನ್ನು ನೇರ ನೇಮಕಾತಿಯಿಂದ ಜಿಲ್ಲಾ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಪದವೀಧರ ಪ್ರಾಥಮಿ ಶಿಕ್ಷಕ (6 ರಿಂದ 8 ತರಗತಿಗಳ) ವೃಂದ'ದ ಹುದ್ದೆಗಳಿಗೆ ಅನ್ವಯವಾಗುವ ವೃಂದ ಮತ್ತು ನೇಮಕಾತಿ ನಿಯಮಗಳಿಗನುಸಾರವಾಗಿ ಅರ್ಹ ವಿದ್ಯಾರ್ಹತೆಯುಳ್ಳ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕಡೆಯ ದಿನಾಂಕ ಏಪ್ರಿಲ್ 10,2019. ನಿಗದಿತ ಅರ್ಜಿ ನಮೂನೆಯಲ್ಲಿ ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕಾಗಿದ್ದು ಇತರೆ ಯಾವುದೇ ವಿಧಾನದಲ್ಲಿ ಅರ್ಜಿಗಳನ್ನು ಸಲ್ಲಿಸಲು ಅವಕಾಶವಿರುವುದಿಲ್ಲ.

No. of posts: 10611
Comments