Loading..!

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: PUC
Published by: Yallamma G | Date:Nov. 28, 2024
not found

ಕೇಂದ್ರ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ನಲ್ಲಿ ಖಾಲಿ ಇರುವ 42 ಟೆಕ್ನಿಕಲ್ ಮತ್ತು ಫೇರ್ಮ್ಯಾನ್ ಹುದ್ದೆಗಳ ನೇಮಕಾತಿಗಾಗಿ ಆಯ್ಕೆ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು. 


ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  42

Comments