ಹಾಸನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಘಟಕದಿಂದ ಆದೇಶ ಜಾರಿಕರ ಮತ್ತು ಜವಾನ ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಅಹ್ವಾನ
| Date:Feb. 7, 2019
ಹಾಸನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಘಟಕದಲ್ಲಿ ಖಾಲಿ ಇರುವ ಆದೇಶ ಜಾರಿಕರ ಮತ್ತು ಜವಾನ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಹಾಸನ ಜಿಲ್ಲಾ ನ್ಯಾಯಾಲಯದ ವೆಬ್‍ಸೈಟ್ https://districts.ecourts.gov.in/hassan-onlinerecruitment ರಲ್ಲಿ ನೀಡಲಾದ ಲಿಂಕ್ ಮೂಲಕ ಆನ್‍ಲೈನ್‍ನಲ್ಲಿ ದಿನಾಂಕ 04.02.2019 ರಿಂದ ದಿನಾಂಕಃ 05.03.2019 ರ ರಾತ್ರಿ 11.59ರವರೆಗೆ ಮಾತ್ರ ಸಲ್ಲಿಸತಕ್ಕದ್ದು.
Comments