Loading..!

ಹಾಸನ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
| Date:Jan. 5, 2019
not found
ಹಾಸನ ಜಿಲ್ಲೆಯ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗಳಲ್ಲಿ 2018-19ನೇ ಸಾಲಿಗೆ ಒಟ್ಟು 61 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಪರಿಷ್ಕೃತ ನಿಯಮಗಳಂತೆ ನೇರ ನೇಮಕಾತಿ ಮಾಡಲು ಪ್ರಾಧಿಕಾರವು ನಿಗದಿಪಡಿಸಿರುವ ನಮೂನೆಯಲ್ಲಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್ಲೈನ್(ONLINE) ಮೂಲಕ ಆಹ್ವಾನಿಸಲಾಗಿದೆ.
ಅರ್ಜಿಯನ್ನು ಆನ್ಲೈನ್ ಅಂತರ್ಜಾಲ ಮುಖಾಂತರ ಮಾತ್ರ ಸಲ್ಲಿಸತಕ್ಕದ್ದು ಅರ್ಜಿಯನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿರುವುದಿಲ್ಲ ಖುದ್ದಾಗಿ ಅಥವ ಅಂಚೆ ಮೂಲಕ ಸಲ್ಲಿಸುವ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
No. of posts:  61
KPSC ಯಿಂದ ಅದಿಸೂಚಿಸಲಾಗುವ FDA ಮತ್ತು SDA ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments