Loading..!

ಹಾವೇರಿ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಒಟ್ಟು 20 ಗ್ರಾಮ ಲೆಕ್ಕಿಗರ ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್(Online) ಮೂಲಕ ಅರ್ಜಿ ಆಹ್ವಾನ.
| Date:Jan. 16, 2019
not found
ಹಾವೇರಿ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಒಟ್ಟು 20 ಗ್ರಾಮಲೆಕ್ಕಾದಿಕಾರಿಗಳ (ಕಂದಾಯ ಘಟಕ, ನಾಡ ಕಚೇರಿ,ಭೂಮಿ ಕೇಂದ್ರ) ಹುದ್ದೆಗಳ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಪರಿಷ್ಕೃತ ನಿಯಮಗಳಂತೆ ನೇರ ನೇಮಕಾತಿ ಮಾಡಲು ಪ್ರಾಧಿಕಾರವು ನಿಗದಿಪಡಿಸಿರುವ ನಮೂನೆಯಲ್ಲಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್ಲೈನ್(ONLINE) ಮೂಲಕ ಆಹ್ವಾನಿಸಲಾಗಿದೆ.

ಅರ್ಜಿಯನ್ನು ಆನ್ಲೈನ್ ಅಂತರ್ಜಾಲ ಮುಖಾಂತರ ಮಾತ್ರ ಸಲ್ಲಿಸತಕ್ಕದ್ದು ಅರ್ಜಿಯನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿರುವುದಿಲ್ಲ ಖುದ್ದಾಗಿ ಅಥವ ಅಂಚೆ ಮೂಲಕ ಸಲ್ಲಿಸುವ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
No. of posts:  20
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ವಿವಿಧ ವಿಜ್ಞಾನ ಮತ್ತು ಭೂಗೋಳಶಾಸ್ತ್ರದ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments