ಹಿಂದೂಸ್ತಾನ್ ಕಾಪರ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:July 8, 2023

ಭಾರತ ಸರ್ಕಾರದ ಗಣಿ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಹಿಂದೂಸ್ತಾನ್ಕಾಪರ್ ಲಿಮಿಟೆಡ್ ದಲ್ಲಿ ಖಾಲಿ ಇರುವ ಎಲೆಕ್ಟ್ರಿಷಿಯನ್, ಫಿಟ್ಟರ್, ಕಾರ್ಪೆಂಟರ್, ಮೆಕ್ಯಾನಿಕ್ ಡೀಸೆಲ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 05.08.2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
No. of posts: 184
Comments