Loading..!

ಹಿಂದೂಸ್ತಾನ್ ಕಾಪರ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ | ಕೂಡಲೇ ಅರ್ಜಿ ಸಲ್ಲಿಸಿ
Published by: Bhagya R K | Date:Dec. 27, 2024
not found

ಭಾರತ ಸರ್ಕಾರದ ಗಣಿ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಹಿಂದೂಸ್ತಾನ್ ಕಾಪರ್ ಲಿಮಿಟೆಡ್ ದಲ್ಲಿ ಖಾಲಿ ಇರುವ 96 ಚಾರ್ಜಮಾನ್ (ಎಲೆಕ್ಟ್ರಿಕಲ್), ಎಲೆಕ್ಟ್ರಿಷಿಯನ್ ‘A’, ಎಲೆಕ್ಟ್ರಿಷಿಯನ್ ‘B’ ಮತ್ತು ಮೈನಿಂಗ್ ಮೇಟ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.


ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  96

Comments