Loading..!

ಕರ್ನಾಟಕ ಉಚ್ಚ ನ್ಯಾಯಾಲಯ ನೇಮಕಾತಿ: SSLC ಪಾಸಾದವರಿಂದ ಚಾಲಕ ಹುದ್ದೆಗಳಿಗೆ ಅರ್ಜಿ ಆಹ್ವಾನ
| Date:May 17, 2019
not found
High Court Recruitment 2019 :
ಕರ್ನಾಟಕ ಉಚ್ಚ ನ್ಯಾಯಾಲಯ, ಬೆಂಗಳೂರು ಇಲ್ಲಿ ಖಾಲಿ ಇರುವ ಒಟ್ಟು 9 ಚಾಲಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ತಮ್ಮ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜೂನ್ 13,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

High Court Recruitment 2019 :
No. of posts:  9
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಭಾರತದ ಸಂವಿಧಾನದ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments