Loading..!

ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್ (HPCL) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:March 21, 2024
not found

ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್ (HPCL) ನಲ್ಲಿ ಖಾಲಿ ಇರುವ126 ಜಿನಿಯರ್ ಎಕ್ಸಿಕ್ಯುಟಿವ್, ಸೀನಿಯರ್ ಇಂಜಿನಿಯರ್, ಸೀನಿಯರ್ ಮ್ಯಾನೇಜರ್ ಮತ್ತು ಸೀನಿಯರ್ ಮ್ಯಾನೇಜರ್ ಎಲೆಕ್ಟ್ರಿಕಲ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಇದೀಗ ಅಧಿಸೂಚನೆಯನ್ನು ಪ್ರಕಟಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಪಡಿಸಿದ ಕೊನೆಯ ದಿನಾಂಕ 15 ಏಪ್ರಿಲ್ 2024 ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ. ಭಾರತದೆಲ್ಲೆಡೆ ಕೆಲಸಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ. 


ಹುದ್ದೆಗಳ ವಿವರ : 126
Junior Executive – Chemical : 60
Senior Engineer – Process (Refinery) : 14
Senior Engineer – Process (Petrochemical) : 11
Senior Manager – Process (Refinery) : 07
Senior Manager – Process (Petrochemical) : 05
Senior Manager – Process (Offsite and Planning) : 04
Senior Manager – Quality Control (Refinery) : 01
Senior Manager – Utilities : 02
Senior Manager –Technical Planning (Refinery & Petrochemical : 01
Senior Manager – Process Safety & Encon : 01

No. of posts:  126

Comments