ಹಿಂದುಸ್ತಾನ್ ಉರ್ವಾರಕ್ ಮತ್ತು ರಸಾಯನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:April 24, 2024
ಹಿಂದುಸ್ತಾನ್ ಉರ್ವಾರಕ್ ಮತ್ತು ರಸಾಯನ್ ಲಿಮಿಟೆಡ್ ನಲ್ಲಿ ಖಾಲಿ ಇರುವ 80 ಮ್ಯಾನೇಜರ್, ಇಂಜಿನಿಯರ್, ಚೀಫ್ ಮ್ಯಾನೇಜರ್, ಅಸಿಸ್ಟೆಂಟ್ ಮ್ಯಾನೇಜರ್ ಮತ್ತು ಆಫೀಸರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಸಬಹುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 20/05/2024 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಒಟ್ಟು ಹುದ್ದೆಗಳ ವಿವರ: 80
Manager/ (L2) : 20
Engineer/ (L-1) : 34
Officer/ (L1) : 14
Chief Manager- (L3) : 02
Assistant Manager/(L1) FTC : 07
Officer/ (L1) FTC: 03
No. of posts: 80
Comments