Loading..!

ಕರ್ನಾಟಕ ಸರ್ಕಾರದ ಅಧೀನ ಉದ್ದಿಮೆ ಹಟ್ಟಿ ಚಿನ್ನದ ಗಣಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಈ ಕುರಿತ ಮಾಹಿತಿ ನಿಮಗಾಗಿ
Tags: Diploma
Published by: Yallamma G | Date:May 30, 2024
not found

ಕರ್ನಾಟಕ ಸರ್ಕಾರದ ಅಧೀನದಲ್ಲಿರುವ ಒಂದು ಉದ್ದಿಮೆಯಾಗಿರುವ ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತ ಇಲ್ಲಿ ಖಾಲಿ ಇರುವ157 ಸಹಾಯಕ ಎಲೆಕ್ಟ್ರಿಕಲ್, ಲ್ಯಾಬ್ ಸಹಾಯಕ, ಭಾದ್ರತಾ ನಿರೀಕ್ಷಕರು, ಫಿಟ್ಟರ್, ಎಲೆಕ್ಟ್ರಿಷನ್ ಮತ್ತು ಸೆಕ್ಯೂರಿಟಿ ಗಾರ್ಡ್ ಸೇರಿದಂತೆ ವಿವಿಧ ವರ್ಗದ ಹುದ್ದೆಗಳನ್ನು ನೇರ ನೇಮಕಾತಿ ಮುಖಾಂತರ ಭರ್ತಿ ಮಾಡಲು ನಿಗದಿಪಡಿಸಿರುವ ಶೈಕ್ಷಣಿಕ ವಿದ್ಯಾರ್ಹತೆ ಅನುಭವ ಹೊಂದಿರುವ ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಕೆಯು ದಿನಾಂಕ 19/03/2024 ದಿಂದ ಪ್ರಾರಂಭಗೊಂಡು ದಿನಾಂಕ03/05/2024 ಕೊನೆಗೊಳ್ಳುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು.  

-ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತ ಇಲ್ಲಿ ಖಾಲಿ ಇರುವ 157 ವಿವಿಧ  ಹುದ್ದೆಗಳ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು 30/05/2024 ರ ವರೆಗೆ ವಿಸ್ತರಿಸಲಾಗಿದೆ.  

No. of posts:  157

Comments

User March 17, 2024, 11:45 a.m.