ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಅಹ್ವಾನ
Published by: Bhagya R K | Date:April 9, 2024
ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ 02 ಸೀನಿಯರ್ ರಿಸರ್ಚ್ ಫೆಲೋ ಮತ್ತು ಫೀಲ್ಡ್ ವರ್ಕರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 15-04-2024 ರಂದು ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ನೇರ ಸಂದರ್ಶನಕ್ಕೆ ಹಾಜರಾಗಬೇಕು.
ಹುದ್ದೆಗಳ ವಿವರ : 02
ಸೀನಿಯರ್ ರಿಸರ್ಚ್ ಫೆಲೋ - 01
ಫೀಲ್ಡ್ ವರ್ಕರ್ - 01
No. of posts: 2
Comments