ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (IDBI) ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:Feb. 8, 2024
![not found](/media/notifications/images/Others/idbi_Y8hySJT.jpg)
ಭಾರತದ ಕೈಗಾರಿಕಾ ಅಭಿವೃದ್ಧಿ ಬ್ಯಾಂಕ್ ಮತ್ತು ವಿಶ್ವದ 10ನೇ ದೊಡ್ಡ ಅಭಿವೃದ್ಧಿ ಬ್ಯಾಂಕ್ ಆಗಿರುವ ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ(IDBI)ದಲ್ಲಿ ಖಾಲಿ ಇರುವ 500 ಅಸಿಸ್ಟಂಟ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 26/02/2024 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದೆಲ್ಲೆಡೆ ಕೆಲಸಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
No. of posts: 500
Comments