IIT ಧಾರವಾಡ ನೇಮಕಾತಿ 2019: ಪ್ರೊಫೆಸರ್ ಹುದ್ದೆಗಳಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ
| Date:June 15, 2019
ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಧಾರವಾಡದಲ್ಲಿ ಪ್ರೊಫೆಸರ್, ಅಸೋಸಿಯೇಟ್ ಪ್ರೊಫೆಸರ್ಸ್ ಮತ್ತು ಅಸಿಸ್ಟೆಂಟ್ ಪ್ರೊಫೆಸರ್ಸ್ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳ ಬಗೆಗೆ ತಿಳಿಯಲು ಈ ಕೆಳಗೆ ನೀಡಿದ ಮಾಹಿತಿಯನ್ನು ನೋಡಿ. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಜೂನ್ 4,2019 ಕೊನೆಯ ದಿನವಾಗಿರುತ್ತದೆ. ಈ ಹುದ್ದೆಗಳ ಬಗೆಗೆ ಇನ್ನು ಹೆಚ್ಚಿನ ಮಾಹಿತಿಗಾಗಿ ಕೆಳಗೆ ನೀಡಿರುವ ಲಿಂಕ್ನ ಮೂಲಕ ಅಧಿಕೃತ
ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದು.
ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದು.
Comments