IIT ಧಾರವಾಡದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:Sept. 30, 2024
ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಧಾರವಾಡದಲ್ಲಿ ಖಾಲಿ ಇರುವ ಮ್ಯಾನೇಜರ್, ಅಡ್ಮಿನಿಸ್ಟ್ರೇಟಿವ್ ಮ್ಯಾನೇಜರ್ ಹುದ್ದೆಯನ್ನು ಭರ್ತಿ ಮಾಡಲು ಆಸಕ್ತರಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳ ಬಗೆಗೆ ತಿಳಿಯಲು ಈ ಕೆಳಗೆ ನೀಡಿದ ಅಧಿಕೃತ ಅಧುಸೂಚನೆಯನ್ನು ನೋಡಿ. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳಗೆ ನೀಡಲಾಗಿದೆ.
No. of posts: 2
Comments