ಐಐಟಿ ರಾಯಚೂರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:April 20, 2024
ರಾಯಚೂರದಲ್ಲಿರುವ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಖಾಲಿ ಇರುವ 9 ಅಸಿಸ್ಟಂಟ್ ಪ್ರೊಫೆಸರ್ ಗ್ರೇಡ್-1 ಮತ್ತು ಗ್ರೇಡ್-2 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 31/05/2024 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು.
No. of posts: 9
Comments