Loading..!

ಅಗ್ನಿಪಥ ಯೋಜನೆಯಡಿ ವಾಯುಪಡೆಯಲ್ಲಿ ಖಾಲಿ ಇರುವ ಅಗ್ನಿವೀರರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Tags: Degree
Published by: Yallamma G | Date:June 19, 2024
not found
ಅಗ್ನಿಪಥ ಯೋಜನೆಯಡಿ ಭಾರತೀಯ ವಾಯುಪಡೆಯಲ್ಲಿ ಖಾಲಿ ಇರುವ 2500 ಅಗ್ನಿವೀರರ ಹುದ್ದೆಗಳನ ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ 08/07/2024 ರಿಂದ ಪ್ರಾರಂಭಗೊಂಡು ದಿನಾಂಕ 28/07/2024 ರವರೆಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡಲಾಗಿದೆ. ಈ ಹುದ್ದೆಗಳನ್ನು ನಾಲ್ಕು ವರ್ಷದ  ಅವಧಿಯ ವರೆಗೆ ಆಯ್ಕೆ ಮಾಡಲಾಗುತ್ತದೆ.
-ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ವಿದ್ಯಾರ್ಹತೆಯನ್ನು ಅನ್ನು ಈ ಕೆಳೆಗೆ ನೀಡಲಾಗಿದೆ.
No. of posts:  2500

Comments

User June 18, 2024, 4:15 p.m.
User June 18, 2024, 4:16 p.m.