ಭಾರತೀಯ ಸಾಂಸ್ಕೃತಿಕ ಸಂಬಂಧ ಮಂಡಳಿಯಲ್ಲಿ ಸಹಾಯಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ
Published by: Surekha Halli | Date:May 7, 2020

ಭಾರತೀಯ ಸಾಂಸ್ಕೃತಿಕ ಸಂಬಂಧ ಮಂಡಳಿಯಲ್ಲಿ ಖಾಲಿ ಇರುವ ಸಹಾಯಕ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ದಿನಾಂಕ : 23-05-2020 ರ ಒಳಗಾಗಿ ಅರ್ಜಿಯನ್ನು ಸಲ್ಲಿಸತಕ್ಕದ್ದು.
ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ದಿನಾಂಕ : 23-05-2020 ರ ಒಳಗಾಗಿ ಅರ್ಜಿಯನ್ನು ಸಲ್ಲಿಸತಕ್ಕದ್ದು.
No. of posts: 7
Comments