ಭಾರತೀಯ ಮರ್ಚೆಂಟ್ ನೌಕಾಪಡೆಯಲ್ಲಿ ಖಾಲಿ ಇರುವ ಒಟ್ಟು 1800 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ l ಕೂಡಲೇ ಅರ್ಜಿ ಸಲ್ಲಿಸಿ
Published by: Bhagya R K | Date:Jan. 11, 2025
ಭಾರತೀಯ ನೌಕಾದಳ ಅಧೀನದಲ್ಲಿರುವ ಇಂಡಿಯನ್ ಮರ್ಚೆಂಟ್ ನೇವಿಯಲ್ಲಿ ಖಾಲಿ ಇರುವ 1800 ಡೆಕರೇಟಿಂಗ್, ಎಂಜಿನ್ ರೇಟಿಂಗ್, ಕುಕ್ ಮತ್ತು ಮೆಸ್ ಬಾಯ್, ಎಲೆಕ್ಟ್ರಿಷಿಯನ್ ಮತ್ತು ವೆಲ್ಡರ್/ಸಹಾಯಕ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸ ಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳಗೆ ನೀಡಲಾಗಿದೆ.
No. of posts: 1800
Comments