ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ಸಂಗೀತಗಾರರ ಹುದ್ದೆಗಳ ನೇಮಕಾತಿಗಾಗಿ SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:June 19, 2023

ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ35 ಸಂಗೀತಗಾರರು ಹುದ್ದೆಗಳ ನೇಮಕಾತಿಗಾಗಿ SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು2-ಜುಲೈ-2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
No. of posts: 35
Comments